ಕರುನಾಡಿನ ನಾಡಿ ಮಿಡಿತ
ದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ ಉಪನಾಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್ ಕೋರ್ಟ್ ನೀಡಿದ 2 ವರ್ಷ ಜೈಲು ಶಿಕ್ಷೆ ಆದೇಶ ತಡೆಗೆ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು, ಇದೀಗ ಸುಪ್ರೀಂ ಅವರ ಅರ್ಜಿ ವಿಚಾರಣೆಯನ್ನು ಆಗಸ್ಟ್ 4ಕ್ಕೆ ಮುಂದೂಡಿದೆ.