ಬೆಂಗಳೂರು: 545 ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮವನ್ನು ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ತನಿಖೆಗೆ ನಡೆಯಲಿದೆ. ಈ ನ್ಯಾಯಾಂಗ ತನಿಖೆಗೆ ಪೊಲೀಸ್ ಇಲಾಖೆ ಹಾಗೂ ಸಿಐಡಿ ಸಹಕರಿಸಬೇಕು ಎಂದು ಸರ್ಕಾರ ಸೂಚಿಸಿದೆ.