ಶಿರಸಿ ಸಿದ್ದಾಪುರ ಮುಖ್ಯ ರಸ್ತೆಯ ವಿದ್ಯಾಗಿರಿ ಬಳಿ ಉರುಳಿ ಬಿದ್ದ ಮರ

ಸಿದ್ದಾಪುರ : ಶಿರಸಿ ಸಿದ್ದಾಪುರ ಮುಖ್ಯ ರಸ್ತೆಯ ವಿದ್ಯಾಗಿರಿ ಬಳಿ ರಸ್ತೆಗೆ ಮರ ಉರುಳಿ ಬಿದ್ದು ವಾಹನ ಸಂಚಾರಕ್ಕೆ ಅಡಚಣೆ ಉಂಟಾದ ದೃಶ್ಯ ಮಂಗಳವಾರ ಕಂಡುಬಂದಿತು
ರಸ್ತೆಯ ಒಂದು ಬದಿ ಭಾಗದಲ್ಲಿ ಮರ ಬಿದ್ದಿರುವುದರಿಂದ ಇನ್ನೊಂದು ಬದಿಯಲ್ಲಿ ವಾಹನಗಳು ಸಂಚರಿಸುತ್ತಿದ್ದವು ಮುಖ್ಯ ರಸ್ತೆ ಆಗಿರುವುದರಿಂದ ವಾಹನ ಸಂಚಾರ ಹೆಚ್ಚಾಗಿ ಇರುವುದರಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು ವಿಷಯ ತಿಳಿದು ಲೋಕಪಯೋಗಿ, ಅರಣ್ಯ ಹಾಗೂ ಸ್ಥಳೀಯ ಅಧಿಕಾರಿಗಳು, ಸಿಬ್ಬಂದಿಗಳು ಸಾರ್ವಜನಿಕರ ಸಹಕಾರದೊಂದಿಗೆ ಮರ ತೆರುಗು ಗೊಳಿಸಿ ವಾಹನ ಸಂಚಾರ ಕ್ಕೆ ಅನುವು ಮಾಡಿಕೊಡುತ್ತಿದ್ದಾರೆ