ದಾಂಡೇಲಿ : ನಮ್ಮ ನಾಡಿನ ಕಲೆ, ಸಂಸ್ಕೃತಿ, ಸಂಸ್ಕಾರದ ಬಗ್ಗೆ ಯುವ ಸಮುದಾಯಕ್ಕೆ ಮಾರ್ಗದರ್ಶನ ಮಾಡುವ ಕಾರ್ಯವನ್ನು ಹಿರಿಯರು ಮಾಡಬೇಕು. ಯುವ ಸಮುದಾಯ ಕಲೆ, ಸಂಸ್ಕೃತಿಯ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಬೇಕು. ಅದರಲ್ಲಿಯೂ ವಿಶೇಷವಾಗಿ ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ನಮ್ಮ ಸಂಸ್ಕೃತಿ, ಸಂಸ್ಕಾರ, ಕಲೆ, ಸಾಹಿತ್ಯ, ಸಂಗೀತ ಹೀಗೆ ಉತ್ತಮ ಚಟುವಟಿಕೆಗಳಲ್ಲಿಯೂ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕೆಂದು ಪದ್ಮಶ್ರೀ ಪುರಸ್ಕೃತರಾದ ಪಂ.ಎಂ.ವೆಂಕಟೇಶ್ ಕುಮಾರ್ ಅವರು ಕರೆ ನೀಡಿದರು.
ಅವರು ಇಂದು ಮಂಗಳವಾರ ಕಾರ್ಯಕ್ರಮದ ನಿಮಿತ್ತ ನಗರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಮಾಧ್ಯಮದ ಜೊತೆ ಮಾತನಾಡುತ್ತಾ ಹೇಳಿದರು.
ಕಲೆ, ಸಂಸ್ಕೃತಿಯ ಬಗ್ಗೆ ಯುವ ಸಮುದಾಯಕ್ಕೆ ಮಾರ್ಗದರ್ಶನ ಮಾಡಬೇಕು- ಪದ್ಮಶ್ರೀ ಪುರಸ್ಕೃತರಾದ ಪಂ.ಎಂ.ವೆಂಕಟೇಶ್ ಕುಮಾರ್ ಕರೆ