ಕರುನಾಡಿನ ನಾಡಿ ಮಿಡಿತ
ಯಲ್ಲಾಪುರ: ಕೆ-ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಪಟ್ಟಣದ ವೈ.ಟಿ.ಎಸ್.ಎಸ್ ಕಾಲೇಜಿನ ವಿದ್ಯಾರ್ಥಿ ಬಿ.ಎಸ್.ತೇಜಸ್ ಇಂಜಿನಿಯರಿಂಗ್ ವಿಭಾಗದಲ್ಲಿ 199ನೇ ರ‍್ಯಾಂಕ್ ಪಡೆದು ಸಾಧನೆ ಮಾಡಿದ್ದಾರೆ. ಬಿ-ಫಾರ್ಮ ಹಾಗೂ ಡಿ-ಫಾರ್ಮ ವಿಭಾಗದಲ್ಲಿ 912 ನೇ ರ‍್ಯಾಂಕ್ ಪಡೆದಿದ್ದಾರೆ.