ಆನಗೋಡ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಮೀನಾಕ್ಷಿ ಭಟ್ಟ ಹಾಗೂ ಉಪಾಧ್ಯಕ್ಷರಾಗಿ ಕುಸುಮಾ ಸಿದ್ದಿ ಅವಿರೋಧ ಆಯ್ಕೆ


ಯಲ್ಲಾಪುರ: ತಾಲೂಕಿನ ಆನಗೋಡ ಗ್ರಾ.ಪಂ ಕಾರ್ಯಾಲಯದಲ್ಲಿ ಬುಧವಾರ ಆಯ್ಕೆ ಪ್ರಕ್ರಿಯೆ ನಡೆಯಿತು. ತೋಟಗಾರಿಕಾ ಇಲಾಖೆಯ ಅಧಿಕಾರಿ ಸುಭಾಸ ಹೆಗಡೆ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.
ಗ್ರಾ.ಪಂ ಸದಸ್ಯರು, ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.