ದಾಂಡೇಲಿ : ದಕ್ಷಿಣ ಭಾರತದ ಪ್ರಸಿದ್ಧ ತೀರ್ಥಕ್ಷೇತ್ರಗಳಲ್ಲಿ ಒಂದಾಗಿರುವ ಆಂಧ್ರಪ್ರದೇಶದ ಶ್ರೀ.ತಿರುಮಲ ತಿರುಪತಿ ದೇವಸ್ಥಾನಕ್ಕೆ ಇಂದು ಸೋಮವಾರ ಹಳಿಯಾಳ – ಜೋಯಿಡಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಆರ್.ವಿ. ದೇಶಪಾಂಡೆ ಅವರು ಕುಟುಂಬ ಸಮೇತರಾಗಿ ಭೇಟಿ ನೀಡಿ ದೇವರ ದರ್ಶನವನ್ನು ಪಡೆದು ಆನಂತರ ಶ್ರೀ.ತಿರುಮಲ ತಿರುಪತಿ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರಾಗಿ ಪ್ರತಿಜ್ಞಾವಿಧಿಯನ್ನು ಸ್ವೀಕರಿಸಿದರು.
ಶ್ರೀ.ತಿರುಮಲ ತಿರುಪತಿ ದೇವಸ್ಥಾನದ ಪರವಾಗಿ ಆರ್.ವಿ ದೇಶಪಾಂಡೆ ದಂಪತಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು
ಈ ಸಂದರ್ಭದಲ್ಲಿ ಆರ್.ವಿ.ದೇಶಪಾಂಡೆಯವರ ಧರ್ಮಪತ್ನಿ ರಾಧಾ ದೇಶಪಾಂಡೆ, ಪುತ್ರ ಪ್ರಸಾದ್ ದೇಶಪಾಂಡೆ ಹಾಗೂ ಕುಟುಂಬಸ್ಥರು ಮತ್ತು ಶ್ರೀ.ತಿರುಮಲ ತಿರುಪತಿ ದೇವಸ್ಥಾನದ ಪ್ರಮುಖರು ಉಪಸ್ಥಿತರಿದ್ದರು.
ಶ್ರೀ.ತಿರುಮಲ ತಿರುಪತಿ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಆರ್.ವಿ.ದೇಶಪಾಂಡೆ