ಹಳಿಯಾಳ : ಅಕ್ಟೋಬರ್ ತಿಂಗಳಲ್ಲಿ ಮಧ್ಯಪ್ರದೇಶದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕುಸ್ತಿ ಸ್ಪರ್ಧೆಗೆ ಹಳಿಯಾಳ ತಾಲೂಕಿನ 12 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ವಿವೇಕ್ ಕವರಿ ಅವರು ಹೇಳಿದರು.
ಅವರು ಹಳಿಯಾಳ ಪಟ್ಟಣದಲ್ಲಿ ಮಾಧ್ಯಮಕ್ಕೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ