ಭಟ್ಕಳ ರೈಲ್ವೆ ಸುರಂಗದ ಬಳಿ ಗುಡ್ಡ ಕುಸಿತ

ಭಟ್ಕಳ: ತಾಲೂಕಿನ ಕಡವಿನಕಟ್ಟಾ ಕ್ರಾಸ್ ಹತ್ತಿರ ರೈಲ್ವೆ ಅಂಡರ್ ಪಾಸ್ ಬಳಿ ಗುಡ್ಡ ಕುಸಿತವಾಗಿದೆ. ಗುಡ್ಡ ಕುಸಿದು ಹಳಿಗಳ್ ಮೇಲೆ ಬಿದ್ದಿದ್ದು ರೈಲ್ವೆ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಈಗಾಗಲೇ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ತೆರವು ಕಾರ್ಯಾಚರಣೆ ಆರಂಭಿಸಿದ್ದಾರೆ.