ಬೆಂಗಳೂರಿನ ಬೊಮ್ಮನಹಳ್ಳಿ ಅನುಗ್ರಹ ಲೇಔಟ್ ಜಲಾವೃತ.!

ಬೆಂಗಳೂರು: ರಾತ್ರಿ ಸುರಿದ ಧಾರಾಕಾರ ಮಳೆಗೆ ಬೆಂಗಳೂರಿನ ಬೊಮ್ಮನಹಳ್ಳಿಯ ಅನುಗ್ರಹ ಲೇಔಟ್ ಸಂಪೂರ್ಣ ಜಲಾವೃತಗೊಂಡಿದೆ. ಕಾರ್, ಬೈಕ್ ಗಳು ಮಳೆ ನೀರಿನಲ್ಲಿ ಮುಳುಗಿ ಹೋಗಿವೆ. ಇನ್ನು ಮನೆಗಳಿಗೂ ಮಳೆ ನೀರು ನುಗ್ಗಿ ಅವಾತರ ಸೃಷ್ಟಿಯಾಗಿದೆ.