ಜೋಯಿಡಾ : ಬರಲಿರುವ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕೆನರಾ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಜಯಭೇರಿ ಬಾರಿಸಲಿದ್ದಾರೆ ಎಂದು ಮಾಜಿ ಶಾಸಕರು ಹಾಗೂ ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಸುನಿಲ್ ಹೆಗಡೆಯವರು ಹೇಳಿದರು.
ಅವರು ಭಾನುವಾರ ರಾತ್ರಿ ಜೋಯಿಡಾದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ ಮಾತನಾಡುತ್ತಿದ್ದರು