ಡಿಸೆಂಬರ್​ 4-15 ರವರೆಗೆ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ

ಬೆಳಗಾವಿ ಅ.21: ಚಳಿಗಾಲದ ಅಧಿವೇಶನಕ್ಕೆ  ದಿನಾಂಕ ನಿಗದಿಯಾಗಿದೆ. ಬೆಳಗಾವಿಯ   ಸುವರ್ಣ ಸೌಧದಲ್ಲಿ   ಡಿಸೆಂಬರ್ 4ರಿಂದ 15ರ ವರೆಗೂ ಅಧಿವೇಶ ನಡೆಯಲಿದೆ. ಈಗಾಗಲೇ ಜಿಲ್ಲಾಡಳಿತಕ್ಕೆ ತಯಾರಿ ಮಾಡಲು ಸೂಚನೆ ನೀಡಿದ್ದೇವೆ. 10 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಈ ಬಾರಿ ಅಧಿವೇಶನ ಅದ್ಧೂರಿಯಾಗಿ ಮಾಡೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ  ಹೇಳಿದರು.