ಕರುನಾಡಿನ ನಾಡಿ ಮಿಡಿತ
ಬೆಂಗಳೂರು ನ.15: ಬಿ. ವೈ .ವಿಜಯೇಂದ್ರ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾರ ಅವರನ್ನು ಕರೆಸಿ, ಒಂದು ಲಕ್ಷ ಜನರನ್ನು ಸೇರಿಸಿ ದೊಡ್ಡ ಸಮಾವೇಶ ಮಾಡುವ ಚಿಂತನೆ ಮಾಡಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು.