ಹೊನ್ನಾವರ: ತಾಲೂಕಿನ ಹೆಸ್ಕಾಂ ಕಚೇರಿಯಲ್ಲಿ ಆ.6 ರಂದು ಮಧ್ಯಾಹ್ನ 3.30 ಕ್ಕೆ ಗ್ರಾಹಕರ ಸಂವಾದ ಸಭೆ ಆಯೋಜಿಸಲಾಗಿದೆ.
ಗ್ರಾಹಕರು ವಿದ್ಯುತ್ ಸಂಬಂಧಿತ ಸಮಸ್ಯೆಗಳಿದ್ದಲ್ಲಿ ಸಭೆಗೆ ಹಾಜರಾಗಿ ಕುಂದು ಕೊರತೆಗಳ ಅಹವಾಲು ನೀಡಬೇಕು ಎಂದು ಹೊನ್ನಾವರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್ ತಿಳಿಸಿದ್ದಾರೆ.