ಬೆಳಗಾವಿ (ಡಿಸೆಂಬರ್ 15): ಸಹಕಾರಿ ಬ್ಯಾಂಕ್‌ಗಳ ಸಾಲ ಮೇಲಿನ ಬಡ್ಡಿ ಮನ್ನಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದ ಕೊನೆ ದಿನ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಹಕಾರಿ ಬ್ಯಾಂಕ್‌ನಲ್ಲಿ ಅವಧಿಯೊಳಗೆ ಸಾಲ ಮರುಪಾವತಿಸಿದ್ರೆ ಬಡ್ಡಿ ಮನ್ನಾ ಎಂದು ಘೋಷಣೆ ಮಾಡಿದರು.