48 ಕೆಜಿ ವಿಭಾಗದ ಬಾಕ್ಸಿಂಗ್‌ನಲ್ಲಿ ಚಿನ್ನ ಗೆದ್ದ ನೀತು ಘಂಗಾಸ್

ಬರ್ಮಿಂಗ್‌ಹ್ಯಾಂ: ಕಾಮನ್‌ವೆಲ್ತ್ ಗೇಮ್ಸ್ನಲ್ಲಿ ಭಾನುವಾರ ನಡೆದ ಮಹಿಳೆಯರ 48 ಕೆಜಿ ವಿಭಾಗದಲ್ಲಿ ಭಾರತದ ಬಾಕ್ಸರ್ ನೀತು ಘಂಗಾಸ್ ಇಂಗ್ಲೆಂಡ್‌ನ ಡೆಮಿ ಜೇಡ್ ರೆಸ್ಟಾನ್ ಅವರನ್ನು ಸೋಲಿಸಿ ಚಿನ್ನದ ಪದಕ ಗೆದ್ದಿದ್ದಾರೆ.