ಹಾಕಿಯಲ್ಲಿ ಕಂಚು ಗೆದ್ದ ಭಾರತದ ಮಹಿಳಾ ಹಾಕಿ ತಂಡ

ನವದೆಹಲಿ: ಕಾಮನ್ವೆಲ್ತ್ ಗೇಮ್ಸ್ನಲ್ಲಿ ಭಾರತದ ಮಹಿಳಾ ಹಾಕಿ ತಂಡ ಕಂಚಿನ ಪದಕ ಗೆದ್ದು ಸಂಭ್ರಮಿಸಿದೆ. ಭಾನುವಾರ ನ್ಯೂಜಿಲೆಂಡ್ ವಿರುದ್ಧ 2-1 ಗೋಲುಗಳ ಅಂತರದಿಂದ ಗೆದ್ದು ಪಂದ್ಯಾವಳಿಯಲ್ಲಿ ಮೂರನೇ ಸ್ಥಾನ ಪಡೆಯುವ್ ಮೂಲಕ ಕಂಚಿನ ಪದಕ ಗೆದ್ದುಕೊಂಡಿದೆ.