ಪುರುಷರ ಟ್ರಿಪಲ್ ಜಂಪ್: ಚಿನ್ನ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ ಎಲ್ಡೋಸ್ ಪಾಲ್

ನವದೆಹಲಿ: ಕಾಮನ್‌ವೆಲ್ತ್ ಗೇಮ್ಸ್ ಪುರುಷರ ಟ್ರಿಪಲ್ ಜಂಪ್ ಫೈನಲ್‌ನಲ್ಲಿ ಭಾರತದ ಎಲ್ಡೋಸ್ ಪಾಲ್ ಚಿನ್ನ ಹಾಗೂ ಅಬ್ದುಲ್ಲಾ ಅಬೂಬಕ್ಕರ್ ನಾರಂಗೋಲಿ ಬೆಳ್ಳಿ ಪದಕ ಗೆದ್ದಿದ್ದಾರೆ.

ಇಂದು ಪುರುಷರ ಟ್ರಿಪಲ್ ಜಂಪ್‌ನಲ್ಲಿ ಭಾರತದ ಮೊದಲ ಚಿನ್ನ ಗೆಲ್ಲುವ ಮೂಲಕ ಎಲ್ಡೋಸ್ ಪಾಲ್ ಇತಿಹಾಸ ನಿರ್ಮಿಸಿದ್ದಾರೆ.