ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ :ಹೊನ್ನಾವರದ ಅಡಕಾರ ಗ್ರಾಮದ ಮಲ್ಲಿಕಾರ್ಜುನ ದೇವಾಲಯದಲ್ಲಿ ವಿಶೇಷ ಪೂಜೆ

ಹೊನ್ನಾವರ :- ಹೊನ್ನಾವರ ತಾಲೂಕಿನ ಅಡಕಾರ ಗ್ರಾಮದ ಮಲ್ಲಿಕಾರ್ಜುನ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಹೋಮ ಹವನ ಸೇರಿದಂತೆ ಇನ್ನಿತರ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು .ಪೂಜಾ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಭಿಮಾನಿಗಳು ಭಾಗವಹಿಸಿದ್ದರು.