BREAKING : ಇನ್ಸ್ಟಾಗ್ರಾಂ, ಫೇಸ್ಬುಕ್‌ ವಿಶ್ವದಾದ್ಯಂತ ಸ್ಥಗೀತ-ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಡೌನ್..!‌

ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಫೇಸ್‌ಬುಕ್‌ ಹಾಗೂ ಇನ್ಸ್ಟಾಗ್ರಾಂ ಕಾರ್ಯನಿರ್ವಹಿಸುತ್ತಿಲ್ಲ. ಇದಕ್ಕೆ ಕಾರಣವೇನು ಎಂಬುದು ತಿಳಿದು ಬರಬೇಕಿದೆ. ಈ ಕುರಿತು ಹೆಚ್ಚಿನ ಮಾಹಿತಿ ನೀರಿಕ್ಷಿಸಲಾಗಿದೆ…