ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದಿಂದ ನೆರೆ ಸಂತ್ರಸ್ತರಿಗೆ ಆಹಾರ ಕಿಟ್ ವಿತರಣೆ

ಭಟ್ಕಳ: ಅತಿವೃಷ್ಟಿಯಿಂದ ಹಾನಿಗೀಡಾದ ಶಿರಾಲಿ ಗ್ರಾಮದ ನೆರೆ ಸಂತ್ರಸ್ತರಿಗೆ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಉತ್ತರ ಕನ್ನಡ ಜಿಲ್ಲಾ ಸಮಿತಿಯಿಂದ ಆಹಾರ ಕಿಟ್ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಸಿಫ್ ಶೇಕ್ ಜಿಲ್ಲಾ ಮುಖಂಡರಾದ ಅಬ್ದುಲ್ ಜಬ್ಬಾರ್ ಅಸದಿ, ಫಾರೂಕ್ ಮಾಸ್ಟರ್, ಜೋಹೂರ್ ಲಾಡ್, ಶಾಹಿದ್ ಮುಂತಾದ ಪಕ್ಷದ ಮುಖಂಡರು ಇದ್ದರು.