ಕಾರವಾರ- ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರು ಇಂದು ಹೊನ್ನಾವರ ತಾಲೂಕಿನ ಗೇರುಸೊಪ್ಪ ಚೆಕ್ ಪೋಸ್ಟ್ಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು.
ಚೆಕ್ ಪೋಸಟ್‌ನಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳು ತಪಾಸಣೆಗೆ ಸಂಬAಧಿಸಿದAತೆ ನಿರ್ವಹಿಸುವ ಎಲ್ಲಾ ಅಗತ್ಯ ದಾಖಲೆಗಳನ್ನು ಪರಿಶೀಲಸಿದ ಜಿಲ್ಲಾಧಿಕಾರಿಗಳು, 24*7 ಅತ್ಯಂತ ಜಾಗರೂಕತೆಯಿಂದ ಎಲ್ಲಾ ವಾಹನಗಳನ್ನು ಸಮಗ್ರವಾಗಿ ಪರಿಶೀಲಿಸಿ, ಯಾವುದೇ ರೀತಿಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ನಡೆಯದಂತೆ ನಿಗಾ ವಹಿಸುವಂತೆ ಸೂಚನೆ ನೀಡಿದರು.