ಶ್ರೀಲಂಕಾ ಮೂಲದ 4 ಐಸಿಸ್ ಉಗ್ರರನ್ನು ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಬಂಧಿಸಿದ ಗುಜರಾತ್ ಪೊಲೀಸರು

ಅಹಮದಾಬಾದ್‌, ಮೇ.20: ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶ್ರೀಲಂಕಾ ನಾಲ್ವರು ಐಸಿಸ್ ಭಯೋತ್ಪಾದಕರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬಂಧಿಸಿದೆ. ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಶ್ರೀಲಂಕಾ ಮೂಲದ 4 ಐಸಿಸ್ ಉಗ್ರರನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ.