ಕರ್ನಾಟಕದ 17 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕೊಪ್ಪಳ, ರಾಯಚೂರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರದಲ್ಲಿ ಕೂಡ ಮಳೆಯಾಗಿದೆ.
ಹೊನ್ನಾವರ, ಗೋಕರ್ಣ, ಸಿದ್ದಾಪುರ, ಅಥಣಿ, ವಿಜಯಪುರ, ಮಂಕಿ, ಶಿರಾಲಿ, ಕುಂದಾಪುರ, ಬಸವನ ಬಾಗೇವಾಡಿ, ರಬಕವಿ, ಸುಳ್ಯ, ಕುಮಟಾ, ಕೂಡಲಸಂಗಮ, ಮಾಣಿ, ಕೋಟಾ, ಮಂಗಳೂರು ವಿಮಾನ ನಿಲ್ದಾಣ, ಧರ್ಮಸ್ಥಳ, ಔರಾದ್, ಮುದ್ದೇಬಿಹಾಳ, ಕೊಟ್ಟಿಗೆಹಾರ, ಕಾರ್ಕಳ, ಅಂಕೋಲಾ, ಪಣಂಬೂರು, ಕಾರವಾರ, ಯಲಬುರ್ಗಾ, ಮಹಾಲಿಂಗಪುರ, ಮುದಗಲ್, ಕವಡಿಮಟ್ಟಿ, ಧಾರವಾಡ, ಜಯಪುರ, ವೈಎನ್ ಹೊಸಕೋಟೆ, ಗೇರುಸೊಪ್ಪದಲ್ಲಿ ಮಳೆಯಾಗಿದೆ.
ಬೆಳ್ತಂಗಡಿ, ಮುಲ್ಕಿ, ತಾಳಿಕೋಟೆ, ಸೇಡಂ, ಕಕ್ಕೇರಿ, ನಾರಾಯಣಪುರ, ಸೇಡಬಾಳ, ಕದ್ರಾ, ಹಳಿಯಾಳ, ಕಳಸ, ಧಾರವಾಡ, ಕುರ್ಡಿ, ಲಕ್ಷ್ಮೇಶ್ವರ, ಸೈದಾಪುರ, ಕೊಪ್ಪ, ತಿಪಟೂರು, ಬಾಳೆಹೊನ್ನೂರು, ಹಗರಿಬೊಮ್ಮನಹಳ್ಳಿ, ಲಿಂಗನಮಕ್ಕಿಯಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಮಳೆಯಾಗುವ ಸಾಧ್ಯತೆ ಇದೆ, ಎಚ್ಎಎಲ್ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 30.8 ಡಿಗ್ರಿ ಸೆಲ್ಇಸಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 30.3ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 30.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 34.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, 31.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.