ಕರುನಾಡಿನ ನಾಡಿ ಮಿಡಿತ
ನವದೆಹಲಿ: ಎಸ್‌ಎಂ ಕೃಷ್ಣ ಅವರು ಯಾವಾಗಲೂ ಇತರರ ಜೀವನವನ್ನು ಸುಧಾರಿಸಲು ದಣಿವರಿಯದೇ ಶ್ರಮಿಸಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಈ ಸಂಬಂಧ ಎಕ್ಸ್‌ನಲ್ಲಿ ಮೋದಿ ಅವರು ಕೃಷ್ಣ ಅವರೊಂದಿಗೆ ಕಳೆದ ಭಾವನಾತ್ಮಕ ಕ್ಷಣಗಳ ಫೋಟೋಗಳನ್ನು ಹಂಚಿಕೊಂಡಿದ್ದಾರೆ