ಬೆಂಗಳೂರು: ಬೆಳ್ಳಂಬೆಳಿಗ್ಗೆ ಬಿಲ್ಡರ್ಸ್ಗಳಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದಾರೆ. ತೆರಿಗೆ ವಂಚನೆ ಆರೋಪದ ಮೇಲೆ ಬೆಂಗಳೂರಿನಲ್ಲಿನ ಬಿಲ್ಡರ್ಸ್ಗಳಿಗೆ ಸಂಬಂಧಿಸಿದ ಐದು ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಯಿಂದ ಬಿಲ್ಡರ್ಸ್ಗಳಿಗೆ ನಡುಕ ಶುರುವಾಗಿದೆ.
ತೆರಿಗೆ ವಂಚನೆ ಆರೋಪದ ಮೇಲೆ ಬೆಂಗಳೂರಿನಲ್ಲಿನ ಬಿಲ್ಡರ್ಸ್ಗಳಿಗೆ ಸಂಬಂಧಿಸಿದ ಐದು ಹೆಚ್ಚು ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ