ಪಾಕಿಸ್ತಾನ 241ಕ್ಕೆ ಆಲೌಟ್‌ – ಭಾರತಕ್ಕೆ 242 ರನ್‌ಗಳ ಟಾರ್ಗೆಟ್‌

– ಬೌಲಿಂಗ್‌ನಲ್ಲಿ ಮಿಂಚಿದ ಕುಲ್ದೀಪ್‌ ಯಾದವ್‌
– ಅರ್ಧಶತಕ ಗಳಿಸಿದ ಸೌದ್ ಶಕೀಲ್

ದುಬೈ: ಇಲ್ಲಿ ನಡೆಯುತ್ತಿರುವ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಪಂದ್ಯದಲ್ಲಿ ಪಾಕಿಸ್ತಾನ 241ಕ್ಕೆ ಆಲೌಟ್‌ ಆಗಿ ಭಾರತಕ್ಕೆ 242 ರನ್‌ಗಳ ಗುರಿ ನೀಡಿದೆ. ಮೂರು ವಿಕೆಟ್‌ ಪಡೆದ ಕುಲ್ದೀಪ್‌ ಯಾದವ್‌ ಬೌಲಿಂಗ್‌ನಲ್ಲಿ ಮಿಂಚಿ ಪಾಕಿಸ್ತಾನ ತಂಡಕ್ಕೆ ಮಾರಕವಾದರು.

ಇನ್ನೂ 242 ರನ್‌ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಬ್ಯಾಟಿಂಗ್‌ ಹೇಗಿರಲಿದೆ ಅನ್ನೋದನ್ನು ಕಾದು ನೋಡಬೇಕಿದೆ…