ಬಿ ಎಸ್ ವೈ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಶಾಸಕ ಸುನೀಲ್ ನಾಯ್ಕ್

ಭಟ್ಕಳ: ಬಿಜೆಪಿಯ ಸಂಸದೀಯ ಮಂಡಳಿಯ ಸದಸ್ಯರಾಗಿ ಆಯ್ಕೆಯಾದ ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್ ಯಡಿಯೂರಪ್ಪನವರಿಗೆ ಶಾಸಕ ಸುನೀಲ ನಾಯ್ಕ ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದಾರೆ.

ಕ್ಷೇತ್ರದ ಕೆಲಸದ ನಿಮಿತ್ತ ಬೆಂಗಳೂರಿಗೆ ತೆರಳಿರುವ ಶಾಸಕ ಸುನೀಲ ನಾಯ್ಕ ಗುರುವಾರ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪನವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.