ಬೆಂಗಳೂರು, ಜೂನ್ 18: ಈ ವಾರ ಸತತ ಎರಡು ದಿನ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಇವತ್ತು ಹೆಚ್ಚಳ ಆಗಿದೆ. ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ತುಸು ಏರಿಕೆ ಆಗಿದೆ. ಆಭರಣ ಚಿನ್ನದ ಬೆಲೆ 9,250 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 10,100 ರೂ ಸಮೀಪಕ್ಕೆ ಹೋಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 92,500 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,00,910 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 92,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 11,100 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 18ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 92,500 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,00,910 ರೂ
- 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 75,690 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,110 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 92,500 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,00,910 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,110 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 92,500 ರೂ
- ಚೆನ್ನೈ: 92,500 ರೂ
- ಮುಂಬೈ: 92,500 ರೂ
- ದೆಹಲಿ: 92,650 ರೂ
- ಕೋಲ್ಕತಾ: 92,500 ರೂ
- ಕೇರಳ: 92,500 ರೂ
- ಅಹ್ಮದಾಬಾದ್: 92,550 ರೂ
- ಜೈಪುರ್: 92,650 ರೂ
- ಲಕ್ನೋ: 92,650 ರೂ
- ಭುವನೇಶ್ವರ್: 92,500 ರೂ

