ಅಣಲಗಾರ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣನಿಗೆ ತುಳಸಿ ಅರ್ಚನೆ

ಯಲ್ಲಾಪುರ: ತಾಲೂಕಿನ ಅಣಲಗಾರ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪಂಚಾಮೃತಾಭಿಷೇಕ, ತುಳಸಿ ಅರ್ಚನೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿದ್ದು ಗಮನ ಸೆಳೆಯಿತು.