“ಇಂದಿನ ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ”

ಬೆಂಗಳೂರು, ಜೂನ್ 27: ಚಿನ್ನದ ಬೆಲೆ ಮತ್ತೆ ಕುಸಿಯತೊಡಗಿದೆ. ಇಂದು ಶುಕ್ರವಾರ ಆಭರಣ ಚಿನ್ನದ ಬೆಲೆ  ಗ್ರಾಮ್​​ಗೆ 85 ರೂ ಹೆಚ್ಚಳಗೊಂಡಿದೆ. ಈ ವಾರದ ಐದು ದಿನದಲ್ಲಿ ನಾಲ್ಕು ದಿನ ಚಿನ್ನದ ಬೆಲೆ ಇಳಿದಿರುವುದು ವಿಶೇಷ. ಅತಿರೇಕಕ್ಕೆ ಹೋಗಿದ್ದ ಅದರ ಬೆಲೆ ಈಗ ಬಹುತೇಕ ಸಹಜ ಸ್ಥಿತಿಗೆ ಮರಳಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 89,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 98,020 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,800 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 89,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,800 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 27ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,850 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 98,020 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,520 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,080 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,850 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 98,020 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,080 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 89,850 ರೂ
  • ಚೆನ್ನೈ: 89,850 ರೂ
  • ಮುಂಬೈ: 89,850 ರೂ
  • ದೆಹಲಿ: 90,000 ರೂ
  • ಕೋಲ್ಕತಾ: 89,850 ರೂ
  • ಕೇರಳ: 89,850 ರೂ
  • ಅಹ್ಮದಾಬಾದ್: 89,900 ರೂ
  • ಜೈಪುರ್: 90,000 ರೂ
  • ಲಕ್ನೋ: 90,000 ರೂ
  • ಭುವನೇಶ್ವರ್: 89,850 ರೂ