ಬೆಂಗಳೂರು, ಜುಲೈ 7: ಚಿನ್ನದ ಬೆಲೆ ಇವತ್ತು ಸೋಮವಾರ ಇಳಿಕೆ ಆಗಿದೆ. ಆಭರಣ ಚಿನ್ನದ ಬೆಲೆ ಗ್ರಾಮ್ಗೆ 50 ರೂ ಕಡಿಮೆ ಆದರೆ, ಅಪರಂಜಿ ಚಿನ್ನದ ಬೆಲೆ 55 ರೂ ತಗ್ಗಿದೆ. ವಿದೇಶಗಳಲ್ಲಿ ಬೆಲೆಗಳ ಏರಿಳಿತಗಳಾಗಿವೆ. ಕೆಲವೆಡೆ ಚಿನ್ನದ ಬೆಲೆ ಹೆಚ್ಚಿದರೆ ಮತ್ತಿನ್ನೂ ಕೆಲವೆಡೆ ಕಡಿಮೆಗೊಂಡಿದೆ. ಬೆಳ್ಳಿ ಬೆಲೆ ಯಥಾಸ್ಥಿತಿ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 90,100 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 98,290 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 90,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 11,100 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 7ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 90,100 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 98,290 ರೂ
- 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,720 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 90,100 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 98,290 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 90,100 ರೂ
- ಚೆನ್ನೈ: 90,100 ರೂ
- ಮುಂಬೈ: 90,100 ರೂ
- ದೆಹಲಿ: 90,250 ರೂ
- ಕೋಲ್ಕತಾ: 90,100 ರೂ
- ಕೇರಳ: 90,100 ರೂ
- ಅಹ್ಮದಾಬಾದ್: 90,150 ರೂ
- ಜೈಪುರ್: 90,250 ರೂ
- ಲಕ್ನೋ: 90,250 ರೂ
- ಭುವನೇಶ್ವರ್: 90,100 ರೂ
