
ಕೆ.ಪಿ.ಟಿ.ಸಿ.ಎಲ್ ಕುಮಟಾ 110 ಕೆ.ವಿ ಉಪ ಕೇಂದ್ರದಲ್ಲಿ 20ಎಮ್.ವಿ.ಎ ಶಕ್ತಿ ಪರಿವರ್ತಕದ ನಿರ್ವಹಣೆ ಕಾರ್ಯ ಇರುವುದರಿಂದ ಜು.9ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆ ವರೆಗೆ 33ಕೆ.ವಿ ಗೋಕರ್ಣ ಉಪವಕೇಂದ್ರ ಗೋಕರ್ಣ ಶಾಖೆಯ ಮಾದನಗೇರಿ, ಗೋಕರ್ಣ, ತದಡಿ, ಬಂಕಿಕೊಡ್ಲ, ಬಿಟ್ಟೂರ, ಗಂಗಾವಳಿ, ಓಂ ಬಿಚ ಫೀಡರಿನ ಎಲ್ಲಾ ಭಾಗದಲ್ಲಿ ಹಾಗೂ 33ಕೆ.ವಿ ಉಪಕೇಂದ್ರ ಮರಾಕಲ್ ಮಾರ್ಗದ ಸಂತೆಗುಳಿ, ಕಲ್ಲಬ್ಬೆ, ಹೊದ್ಯೆ-ಶಿರೂರು, ಚಂದಾವರ ಹಾಗೂ ಮೂರುರು ಫೀಡರಿನ ಎಲ್ಲಾ ಭಾಗದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಗ್ರಾಹಕರು ಸಹಕರಿಸುವಂತೆ ಹೆಸ್ಕಾಂ, ಕುಮಟಾ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
