ಬೆಂಗಳೂರು, ಜುಲೈ 10: ಪ್ರತೀ ದಿನವೂ ಚಿನ್ನದ ಬೆಲೆಯ ಹೊಯ್ದಾಟ ಮುಂದುವರಿದಿದೆ. ಇಂದು ಗುರುವಾರ ಚಿನ್ನದ ಬೆಲೆ 20-22 ರೂನಷ್ಟು ಏರಿಕೆ ಆಗಿದೆ. ನಿನ್ನೆ ಅದು 60 ರೂ ಬೆಲೆ ಇಳಿಕೆ ಕಂಡಿತ್ತು. ವಿದೇಶಗಳಲ್ಲಿ ಹೆಚ್ಚಿನ ಕಡೆ ಇವತ್ತು ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದೆ. ಬೆಳ್ಳಿ ಬೆಲೆಯಲ್ಲಿ ತೀರಾ ಅಲ್ಪ ಇಳಿಕೆ ಆಗಿದೆ. ಗ್ರಾಮ್ಗೆ 10 ಪೈಸೆ ಮಾತ್ರ ಬೆಲೆ ಕಡಿಮೆಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 90,200 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 98,400 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 90,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 11,100 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 10ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 90,200 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 98,400 ರೂ
- 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,800 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 90,200 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 98,400 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 90,200 ರೂ
- ಚೆನ್ನೈ: 90,200 ರೂ
- ಮುಂಬೈ: 90,200 ರೂ
- ದೆಹಲಿ: 90,350 ರೂ
- ಕೋಲ್ಕತಾ: 90,200 ರೂ
- ಕೇರಳ: 90,200 ರೂ
- ಅಹ್ಮದಾಬಾದ್: 90,250 ರೂ
- ಜೈಪುರ್: 90,350 ರೂ
- ಲಕ್ನೋ: 90,350 ರೂ
- ಭುವನೇಶ್ವರ್: 90,200 ರೂ

