“ಚಿನ್ನ, ಬೆಳ್ಳಿ ಬೆಲೆಗಳೆರಡೂ ಏರಿಕೆ”

ಬೆಂಗಳೂರು, ಜುಲೈ 30: ಚಿನ್ನ ಬೆಲೆ ಇವತ್ತು ಬುಧವಾರ ಗ್ರಾಮ್​ಗೆ 60-65 ರುನಷ್ಟು ಏರಿಕೆ ಆಗಿದೆ. ಐದಾರು ದಿನಗಳ ಬಳಿಕ ಕಂಡ ಬೆಲೆ ಏರಿಕೆ ಇದು. ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆ ಹೆಚ್ಚಳವಾಗಿದೆ. ಬೆಳ್ಳಿ ಬೆಲೆಯೂ ಇವತ್ತು ಏರಿದೆ. ಗ್ರಾಮ್​ಗೆ ಒಂದು ರೂನಷ್ಟು ಬೆಲೆ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 92,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,00,480 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 92,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,700 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 30ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 92,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,00,480 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,360 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,170 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 92,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,00,480 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,170 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 92,100 ರೂ
  • ಚೆನ್ನೈ: 92,100 ರೂ
  • ಮುಂಬೈ: 92,100 ರೂ
  • ದೆಹಲಿ: 92,250 ರೂ
  • ಕೋಲ್ಕತಾ: 92,100 ರೂ
  • ಕೇರಳ: 92,100 ರೂ
  • ಅಹ್ಮದಾಬಾದ್: 92,150 ರೂ
  • ಜೈಪುರ್: 92,250 ರೂ
  • ಲಕ್ನೋ: 92,250 ರೂ
  • ಭುವನೇಶ್ವರ್: 92,100 ರೂ