ಬೆಂಗಳೂರು, ಆಗಸ್ಟ್ 1: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇವತ್ತು ಶುಕ್ರವಾರವೂ ಕುಸಿದಿವೆ. ಚಿನ್ನದ ಬೆಲೆ ಗ್ರಾಮ್ಗೆ 20 ರೂನಷ್ಟು ಅಲ್ಪ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಬರೋಬ್ಬರಿ 2 ರೂ ಕಡಿಮೆ ಆಗಿದೆ. ಹತ್ತು ದಿನಗಳ ಹಿಂದೆ 119 ರೂಗಳ ಗರಿಷ್ಠ ಮಟ್ಟಕ್ಕೆ ಹೋಗಿದ್ದ ಬೆಳ್ಳಿ ಬೆಲೆ 6 ರೂ ಕಡಿಮೆಯಾಗಿ 113 ರೂ ಮುಟ್ಟಿದೆ. ಅಪರಂಜಿ ಚಿನ್ನದ ಬೆಲೆ 10,000 ರೂಗಿಂತ ಒಳಗೆ ಬಂದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 91,500 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 99,820 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 91,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 11,300 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 1ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 91,500 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 99,820 ರೂ
- 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 74,870 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,130 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 91,500 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 99,820 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,130 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 91,500 ರೂ
- ಚೆನ್ನೈ: 91,500 ರೂ
- ಮುಂಬೈ: 91,500 ರೂ
- ದೆಹಲಿ: 91,650 ರೂ
- ಕೋಲ್ಕತಾ: 91,500 ರೂ
- ಕೇರಳ: 91,500 ರೂ
- ಅಹ್ಮದಾಬಾದ್: 91,550 ರೂ
- ಜೈಪುರ್: 91,650 ರೂ
- ಲಕ್ನೋ: 91,650 ರೂ
- ಭುವನೇಶ್ವರ್: 91,500 ರೂ
