ಕರುನಾಡಿನ ನಾಡಿ ಮಿಡಿತ
ಕಲಬುರಗಿ, ಸೆಪ್ಟೆಂಬರ್ 17: ಹೈದರಾಬಾದ್-ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಲಬುರಗಿಗೆ ಆಗಮಿಸಿದರು. ನಗರದ ಎಸ್‌ವಿಪಿ ವೃತ್ತದಲ್ಲಿರುವ ಸರ್ದಾರ್ ಪಟೇಲ್ ಪ್ರತಿಮೆಗೆ ಅವರು ಮಾಲಾರ್ಪಣೆ ಮೂಲಕ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಸಿಎಂಗೆ ಜೊತೆಯಾದರು.