ಉಡುಪಿ: ಕಾಂತಾರ ಚಾಪ್ಟರ್ 1 ಟ್ರೈಲರ್ ಬಿಡುಗಡೆ ನಂತರ, ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನಕ್ಕೆ ಹೋಗಿದ್ದಾರೆ.
ರಿಷಬ್ ಶೆಟ್ಟಿ ತಮ್ಮ ಪತ್ನಿ ಪ್ರಗತಿಯೊಂದಿಗೆ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ, ಸಿನಿಮಾದ ಯಶಸ್ಸಿಗಾಗಿ ದೇವಿಗೆ ಪ್ರಾರ್ಥನೆ ಮಾಡಿದ್ದಾರೆ.

