‘ಬಿಗ್ ಬಾಸ್ ಕನ್ನಡ ಸೀಸನ್ 12’ ಮನೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ವೇದಿಕೆಗೆ ಆಗಮಿಸಿದ ನಿರೂಪಕ ಸುದೀಪ್ ಅವರು ಕೂಡ ಸ್ಪರ್ಧಿಗಳೊಂದಿಗೆ ಕನ್ನಡ ರಾಜ್ಯೋತ್ಸವದ ಹಾರೈಕೆ ಹಂಚಿಕೊಂಡರು. ರಾಜ್ಯೋತ್ಸವದ ಸಂಭ್ರಮದ ನಡುವೆ ಇಂದಿನ ಎಪಿಸೋಡಿನಲ್ಲಿ ಯಾವ ವಿಚಾರಗಳು ಚರ್ಚೆಯಾಗಲಿವೆ ಎಂಬ ಕುತೂಹಲ ಪ್ರೇಕ್ಷಕರಲ್ಲಿ ಹೆಚ್ಚಾಗಿದೆ.




