ಜಿಲ್ಲೆಯಲ್ಲಿ ಆ. 24 ರವರೆಗೆ ಯಲ್ಲೋ ಅಲರ್ಟ್.!

ಕಾರವಾರ: ಜಿಲ್ಲೆಯಾದ್ಯಂತ ಮತ್ತೆ ವರುಣನ ಅಬ್ಬರ ಪ್ರಾರಂಭವಾಗಿದೆ. ಕರಾವಳಿ ಭಾಗದಲ್ಲಿ ಇನ್ನೂ ಎರಡು ದಿನ ಮಳೆ ಸುರಿಯುವ ಸಾಧ್ಯತೆಯಿದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆ. 24 ರ ವರೆಗೆ ಯಲ್ಲೋ ಅಲರ್ಟ್ ಘೋಷಿಸಿದೆ.