BREAKING NEWS ಯಲ್ಲಾಪುರದ ಅರಬೈಲ್ ಘಟ್ಟದಲ್ಲಿ ಹಿಟ್ & ರನ್.! ಬೈಕ್ ಸವಾರ ಸ್ಥಳದಲ್ಲೇ ಸಾವು

ಯಲ್ಲಾಪುರ: ರಾಷ್ಟ್ರೀಯ ಹೆದ್ದಾರಿ 63 ರ ಮೇಲೆ ಅರಬೈಲ್ ಘಟ್ಟದಲ್ಲಿ ಹಿಟ್ ಆ್ಯಂಡ್ ರನ್ ಘಟನೆ ನಡೆದಿದೆ. ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕಲ್ಲೇಶ್ವರದ ಗುರುಪ್ರಸಾದ ಗಾಂವ್ಕರ್ ಮೃತ ದುರ್ದೈವಿ. ಸ್ಥಳಕ್ಕೆ ಪೊಲೀಸರ ಭೇಟಿ ನೀಡಿದ್ದಾರೆ.