ಕರುನಾಡಿನ ನಾಡಿ ಮಿಡಿತ
ನವದೆಹಲಿ: ಬ್ರಿಟನ್‌ನ ರಾಣಿ 2ನೇ ಎಲಿಜಬೆತ್ ನಿಧನದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿಶ್ವದಾದ್ಯಂತ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಇದರ ಹಿನ್ನೆಲೆ ಸೆ.11 ರಂದು ಭಾರತದಾದ್ಯಂತ ಒಂದು ದಿನದ ಶೋಕಾಚರಣೆ ಆಚರಿಸಲು ಭಾರತ ಸರ್ಕಾರ ನಿರ್ಧರಿಸಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ.