ನವದೆಹಲಿ: ಹಿಜಾಬ್ ನಿಷೇಧಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಮೇಲ್ಮನವಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ಸುಪ್ರೀಂಕೋರ್ಟ್ 10 ದಿನಗಳ ಕಾಲ ಸಮಗ್ರ ವಿಚಾರಣೆ ನಡೆಸಿ, ಆದೇಶವನ್ನು ಕಾಯ್ದಿರಿಸಿ ತೀರ್ಪನ್ನು ಪ್ರಕಟಿಸಿದೆ.