ಭಾರತೀಯ ಸೇನೆಯ ಚೀತಾ ಹೆಕಾಫ್ಟರ್ ಪತನ.!

ಅರುಣಾಚಲ ಪ್ರದೇಶ: ಅರುಣಾಚಲ ಪ್ರದೇಶದ ತವಾಂಗ್ ಪ್ರದೇಶದ ಬಳಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಬುಧವಾರ ಪತನಗೊಂಡಿದೆ ಎಂದು ಎಎನ್‌ಐ ವರದಿ ಮಾಡಿದೆ. ಅಪಘಾತದಲ್ಲಿ ಒಬ್ಬ ಪೈಲಟ್ ತನ್ನ ಪ್ರಾಣವನ್ನ ಕಳೆದುಕೊಂಡಿದ್ದಾನೆ ಎಂದು ಮಾಹಿತಿ ಲಭ್ಯವಾಗಿದೆ.