ಚಾಲಕ ಕಾರಿನೊಳಗೆ ಮಲಗಿದ್ದಾಗಲೇ ಏಕಾಏಕಿ ಬೆಂಕಿ, ನಡುರಾತ್ರಿ ಹೊತ್ತಿ ಉರಿದ ಕಾರು!

ಬೆಂಗಳೂರು : ವೈಯಾಲಿಕಾವಲ್‌ನ ವಿನಾಯಕ ಸರ್ಕಲ್ ಬಳಿ ನಡುರಾತ್ರಿ ಕಾರೊಂದು ಹೊತ್ತಿ ಉರಿದಿದೆ. ಸಿಎನ್‌ಜಿ ವಾಹನಕ್ಕೆ ಬೆಂಕಿ ತಗುಲಿದೆ. ಕಾರು ಚಾಲಕ…

ಆಯತಪ್ಪಿ ರೈಲಿನಡಿ ಬೀಳುತ್ತಲಿದ್ದ ಮಹಿಳೆಯನ್ನು ರಕ್ಷಿಸಿದ ಮಹಿಳಾ ಸಿಬ್ಬಂದಿ

ಉಡುಪಿ, ಸೆಪ್ಟೆಂಬರ್ 20: ಆಯತಪ್ಪಿ ರೈಲಿನಡಿ ಬೀಳುತ್ತಲಿದ್ದ ಮಹಿಳಾ ಪ್ರಯಾಣಿಕರೊಬ್ಬರನ್ನು ಮಹಿಳಾ ಸಿಬ್ಬಂದಿ ಜೀವದ ಹಂಗು ತೊರೆದು ರಕ್ಷಿಸಿದ ಘಟನೆ ಉಡುಪಿ ರೈಲು…

ನಿಯಂತ್ರಣ ತಪ್ಪಿ ಗೂಡ್ಸ್ ಲಾರಿ ಮೆಟ್ರೋ ಕಾಮಗಾರಿ ನಡೆಯುತ್ತಿದ್ದ ತಡೆಗೋಡೆಗೆ ಡಿಕ್ಕಿ

ಬೆಂಗಳೂರು: ಗೂಡ್ಸ್ ಲಾರಿ ಮೆಟ್ರೋ ತಡೆಗೋಡೆಗೆ ಡಿಕ್ಕಿ ಹೊಡೆದಿರುವ ಘಟನೆ ನಗರದ ನಾಗವಾರ-ಹೆಬ್ಬಾಳ ಮಾರ್ಗದ ಕೆಂಪಾಪುರದ ಬಳಿ ನಡೆದಿದೆ. ಇಂದು ಬೆಳಗ್ಗೆ 7ಗಂಟೆ…

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 24ರಿಂದ ಮತ್ತೆ ಮಳೆ

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 24ರಿಂದ ಮತ್ತೆ ಮಳ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ,…

ಜಾತಿನಿಂದನೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು

ಬೆಂಗಳೂರು: ಜಾತಿನಿಂದನೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು ಸಿಕ್ಕಿದೆ. ಬುಧವಾರ ವಾದ, ಪ್ರತಿವಾದ ಆಲಿಸಿದ್ದ ಜನಪ್ರತಿನಿಧಿಗಳ ಕೋರ್ಟ್‌ ಇಂದಿಗೆ ತೀರ್ಪು ಕಾಯ್ದಿರಿಸಿತ್ತು.…

ಬೆಂಗಳೂರಿನ ಎಮ್​.ಎಸ್​ ರಾಮಯ್ಯ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಆಕಸ್ಮಿಕ ಅಗ್ನಿ ಅವಘಡ

ಬೆಂಗಳೂರು, ಸೆ.19: ಬೆಂಗಳೂರಿನ ಎಮ್​.ಎಸ್​ ರಾಮಯ್ಯ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಅವಘಡದಲ್ಲಿ ಕೆಲ ನರ್ಸ್​ಗಳಿಗೆ ಸಣ್ಣಪುಟ್ಟ ಸುಟ್ಟ ಗಾಯವಾಗಿದೆ.…

ಹೃದಯಾಘಾತದಿಂದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ನಿಧನ

ಬೆಂಗಳೂರು: ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (84)ನಿಧನ ಹೊಂದಿದ್ದಾರೆ. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣ ಸೆ.19ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.…

ಕರ್ನಾಟಕದ ಕೆಲವೇ ಕೆಲವು ಭಾಗಗಳಲ್ಲಿ ಮಾತ್ರ ಮಳೆ, ಉಳಿದೆಡೆ ಒಣಹವೆ 

ಕರ್ನಾಟಕದಲ್ಲಿ ಮಳೆಗಾಲ ಕಳೆಯುತ್ತಿದ್ದಂತೆ ಬಿಸಿಲಿನ ತೀವ್ರತೆ ಹೆಚ್ಚಾಗಿದೆ. ರಾತ್ರಿ ಹೊತ್ತು ತಣ್ಣನೆಯ ಗಾಳಿ ಬೀಸುತ್ತಿದ್ದರೂ ಹಗಲಿನಲ್ಲಿ ತಾಪಮಾನ ಹೆಚ್ಚಿದೆ.ಉತ್ತರ ಕನ್ನಡ, ದಕ್ಷಿಣ…

ವಿಡಿಯೋ ಕಾಲ್​ ಮಾಡಿ ಮುಂಬೈ ಕ್ರೈಂ ಬ್ರ್ಯಾಂಚ್​ ಪೊಲೀಸ್​ ಹೆಸರಿನಲ್ಲಿ ವಂಚನೆಗೆ ಯತ್ನ

ವಿಜಯಪುರ, ಸೆಪ್ಟೆಂಬರ್​ 16: ಮೊಬೈಲ್, ಕಂಪ್ಯೂಟರ್, ಇಂಟರ್ನೆಟ್​​ ಯುಗದಲ್ಲಿ ಆನ್ ಲೈನ್ ವಂಚನೆ ಎಗ್ಗಿಲ್ಲದೇ ನಡೆಯುತ್ತಿದೆ. ಈ ಮುಂಚೆ ಕರೆ ಮಾಡಿ ನಾವು ಬ್ಯಾಂಕ್​​ನವರು,…

ಬೈಕ್‌ಗೆ ಲಾರಿ ಡಿಕ್ಕಿ; ಅಪಘಾತದ ರಭಸಕ್ಕೆ ಬೈಕ್‌ ಛಿದ್ರ ಛಿದ್ರ, ಸ್ಥಳದಲ್ಲೇ ಮೃತಪಟ್ಟ ಸವಾರ

ಆನೇಕಲ್: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದರೆ, ಮತ್ತೋರ್ವ ಗಂಭೀರ ಗಾಯಗೊಂಡಿದ್ದಾರೆ. ರಾಜ್ಯ ಗಡಿಭಾಗ…