ಅಪಹರಣ ಪ್ರಕರಣ: ಹೆಚ್​ಡಿ ರೇವಣ್ಣ ಜೈಲಿನಿಂದ ಬಿಡುಗಡೆ, ಲಾಠಿಚಾರ್ಜ್

ಬೆಂಗಳೂರು, ಮೇ 14: ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋದಲ್ಲಿದ್ದ ಸಂತ್ರಸ್ತೆ ಅಪಹಿರಸಿದ ಆರೋಪದ ಮೇಲೆ ಜೈಲು ಸೇರಿದ್ದ…

ಸಾವಿರಾರು ಕಿ.ಮೀ. ಬೈಕ್‌ ರ್ಯಾಲಿಯ ಮೂಲಕ ಸೈನಿಕರ ಕಲ್ಯಾಣ ನಿಧಿಗಾಗಿ ಜಾಗೃತಿ ಮೂಡಿಸುತ್ತಿರುವ ಯುವಕ

ಸಾಗರ ತಾಲೂಕಿನ ನಿಟ್ಟೂರಿನ ಯುವಕ ಕಳೆದ ನಾಲ್ಕು ವರ್ಷಗಳಿಂದ ಯಾರ ಸಹಕಾರವೂ ಇಲ್ಲದೇ ತನ್ನದೇ ಸ್ವಂತ ಖರ್ಚಿನಲ್ಲಿ ಕರ್ನಾಟಕದಾದ್ಯಂತ ಸಾವಿರಾರು ಕಿ.ಮೀ…

50 ವರ್ಷಗಳಿಂದ ಖಾಲಿ ಇದೆ ಈ ದ್ವೀಪ, ಇದರ ಹಿಂದಿದೆ ಕರಾಳ ಇತಿಹಾಸ

ಜಪಾನ್​ನಲ್ಲಿರುವ ಈ ದ್ವೀಪ 50 ವರ್ಷಗಳಿಂದ ಖಾಲಿ ಇದೆ. ಯಾರೂ ಕೂಡ ಇಲ್ಲಿ ಉಳಿದುಕೊಳ್ಳಲು ಮನಸ್ಸು ಮಾಡುವುದಿಲ್ಲ. 2019ರಿಂದ ಬೆರಳೆಣಿಕೆಯಷ್ಟು ಪ್ರವಾಸಿಗರು…

ಮಾಜಿ ಸಿಎಂ ಎಸ್‌.ಎಂ ಕೃಷ್ಣ‌ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ

ಬೆಂಗಳೂರು, ಮೇ 11 : ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಎಸ್‌.ಎಂ ಕೃಷ್ಣ (S.M Krishna) ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ.…

ಪ್ರಜ್ವಲ್ ರೇವಣ್ಣ ಹುಡುಕಿಕೊಟ್ಟವರಿಗೆ 1 ಲಕ್ಷ ಬಹುಮಾನ – ಪೋಸ್ಟರ್ ಅಂಟಿಸಿದ್ದವರು ಪೊಲೀಸರ ವಶಕ್ಕೆ

ಬೆಂಗಳೂರು : ಆರೋಪಿ ಪ್ರಜ್ವಲ್ ರೇವಣ್ಣನನ್ನು (Prajwal Revanna) ಹುಡುಕಿಕೊಟ್ಟವರಿಗೆ ಒಂದು ಲಕ್ಷ ರೂ. ಬಹುಮಾನ ನೀಡುವುದಾಗಿ ಪೋಸ್ಟರ್ (Poster) ಅಂಟಿಸಿದ್ದ…

ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮುಂದುವರಿಯುತ್ತೆ: ಬಿಎಸ್‌ವೈ

ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮುಂದುವರಿಯುತ್ತೆ. ಮೈತ್ರಿಗೆ ಯಾವುದೇ ಭಂಗವಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಹೇಳಿದ್ದಾರೆ. ಈ…

ಕಾಂಗ್ರೆಸ್​ ಅಧಿಕಾರಕ್ಕೆ ಬಂದ್ರೆ, ಇಬ್ಬರು ಹೆಂಡತಿಯರು ಇರುವವಗೆ 2 ಲಕ್ಷ ರೂ : ಕಾಂಗ್ರೆಸ್​ ನಾಯಕ

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಪತ್ನಿಯನ್ನು ಹೊಂದಿರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು ನೀಡುವುದಾಗಿ ಕಾಂಗ್ರೆಸ್​ ನಾಯಕ ಕಾಂತಿಲಾಲ್ ಹೇಳಿದ್ದಾರೆ.…

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಿದ ಕೋರ್ಟ್!

ನವದೆಹಲಿ, ಮೇ 10 : ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿ ಜೈಲಿನಲ್ಲಿರುವ ದೆಹಲಿ ಸಿಎಂ ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್‌ಗೆ…

ಇಲ್ಲಿ ಜನರು ಶವಗಳನ್ನು ಸುಡುವುದಿಲ್ಲ, ಕಾಡಿನಲ್ಲಿ ಕೊಳೆಯಲು ಬಿಡ್ತಾರೆ, ಕಾರಣ ವಿಚಿತ್ರ :

ಇಂಡೋನೇಷ್ಯಾದ ಬಾಲಿಯ ದ್ವೀಪದಲ್ಲಿರುವ ಈ ಗ್ರಾಮದಲ್ಲಿ ಆಚರಣೆಗಳು ತುಂಬಾ ವಿಚಿತ್ರ. ಇಲ್ಲಿ ಯಾರಾದರೂ ಸತ್ತರೆ ಅವರನ್ನು ಸುಡುವುದಾಗಲಿ, ಹೂಳುವುದಾಗಲಿ ಮಾಡುವುದಿಲ್ಲ. ಬದಲಾಗಿ…

Karnataka SSLC District Wise Result 2024: ಉಡುಪಿಗೆ ಪ್ರಥಮ ಸ್ಥಾನ, ಯಾದಗಿರಿಗೆ ಕೊನೆಯ ಸ್ಥಾನ

ಬೆಂಗಳೂರು, ಮೇ.09: ಇಂದು 2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ರಾಜ್ಯಾದ್ಯಂತ 8 ಲಕ್ಷ 69 ಸಾವಿರದ 968 ವಿದ್ಯಾರ್ಥಿಗಳು…