ನಡುರಸ್ತೆಯಲ್ಲೇ ಹೊತ್ತಿ ಉರಿದ 30 ಜನ ಪ್ರಯಾಣಿಕರಿದ್ದ ಬಿಎಂಟಿಸಿ ಬಸ್​

ಬೆಂಗಳೂರು, ಜುಲೈ 09: ಬೆಳ್ಳಂಬೆಳಗ್ಗೆ ಬೆಂಗಳೂರು ಮಹಾನಗರ ಸಾರಿಗೆ ಹೊತ್ತಿ ಉರಿದಿದೆ. ನಗರದ ಎಂಜಿ ರಸ್ತೆಯಲ್ಲಿ ಘಟನೆ ನಡೆದಿದೆ. ಬಸ್​ನಲ್ಲಿ 30 ಜನ…

ಡೆಂಗ್ಯೂ ಗಂಭೀರ ಹಂತಕ್ಕೆ ತಲುಪಿದಾಗ ಚಿಕಿತ್ಸೆ ಇಲ್ಲ: ಡಾ. ಮಂಜುನಾಥ್

ಬೆಂಗಳೂರು: ಡೆಂಗ್ಯೂ ಗಂಭೀರ ಹಂತಕ್ಕೆ ತಲುಪಿದಾಗ ಅದಕ್ಕೆ ಚಿಕಿತ್ಸೆ ಇಲ್ಲ. ಹೀಗಾಗಿ ಏನೇನೋ ಫ್ರೀ ಕೊಡುವ ಬದಲು ಸ್ಲಂ, ವಠಾರಗಳಲ್ಲಿ ವಾಸ ಮಾಡುವವರಿಗೆ…

ಮೊಬೈಲ್ ಚಾರ್ಜ್ ಹಾಕಲು ಹೋಗಿ ವಿದ್ಯಾರ್ಥಿ ಸಾವು

ಬೆಂಗಳೂರು: ಎಲೆಕ್ಟ್ರಿಕ್ ಶಾಕ್ ನಿಂದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ರಾಜಾಜಿನಗರ ಬಳಿಯ ಮಂಜುನಾಥ್ ನಗರದ ಪಿಜಿಯಲ್ಲಿ ಈ…

ರಾಜ್ಯದಲ್ಲಿ ಡೆಂಘೀ ಹೆಚ್ಚಳ; ಬೆಂಗಳೂರಿನಲ್ಲಿ ಬಾಲಕ ಸಾವು, ಝೀಕಾ ವೈರಸ್​ಗೆ ವೃದ್ಧ ಬಲಿ

ಬೆಂಗಳೂರು, ಜುಲೈ.06: ರಾಜ್ಯದಲ್ಲಿ ಡೆಂಘೀ ಸೋಂಕು ಉಲ್ಭಣಗೊಂಡಿದೆ. ಬೆಂಗಳೂರಿನಲ್ಲಿ ಡೆಂಘೀಗೆ 11 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಅಂಜನಾಪುರದ 11 ವರ್ಷದ ಬಾಲಕ ಗಗನ್…

ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ 6 ವರ್ಷದ ಬಾಲಕಿಯ ಶವ ಪತ್ತೆ, ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಶಂಕೆ

ಬೆಂಗಳೂರು, (ಜುಲೈ 03): ಆರು ವರ್ಷದ ಬಾಲಕಿಯ ಮೃತದೇಹ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾಗಿದೆ. ಇಂದು (ಜುಲೈ 03)…

ದರ್ಶನ್ ಖೈದಿ ನಂಬರಿನಲ್ಲಿ ಮಗುವಿನ ಫೋಟೋ ಶೂಟ್‌ ಮಾಡಿದ ಪೋಷಕರಿಗೆ ಸಂಕಷ್ಟ

ಬೆಂಗಳೂರು: ನಟ ದರ್ಶನ್ ಖೈದಿ ನಂಬರಿನಲ್ಲಿ ಮಗುವಿನ ಫೋಟೋ ಶೂಟ್‌ ಮಾಡಿಸಿದರಿಗೆ ಬಿಸಿ ಮುಟ್ಟಿಸಲು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ…

ಬೆಂಗಳೂರು ಯೂನಿವರ್ಸಿಟಿಯಲ್ಲಿ ಓಡಾಡೋಕೆ ಭಯ; ಒಣಗಿದ ಮರ, ಕೊಂಬೆಗಳಿಂದ ಅಪಾಯ

ಬೆಂಗಳೂರು: ಮಳೆಗಾಲ ಬಂತು ಅಂದ್ರೆ ಸಿಲಿಕಾನ್ ಸಿಟಿ ಜನರಿಗೆ ಆತಂಕ ಶುರುವಾಗಿಬಿಡುತ್ತೆ. ಯಾವ ರಸ್ತೆಯಲ್ಲಿ ನೀರು ನುಗ್ಗುತ್ತೋ, ಎಲ್ಲಿ ಮರ ಬೀಳುತ್ತೋ ಅನ್ನೋ…

ರೇವ್ ಪಾರ್ಟಿ ಪ್ರಕರಣ: ಆಂಧ್ರ ಸಚಿವ, ಎಂಎಲ್​ಎ ಆಪ್ತರು ವಶಕ್ಕೆ

ಬೆಂಗಳೂರು: ಜಿ.ಆರ್.ಫಾರ್ಮ್ ಹೌಸ್ ರೇವ್ ಪಾರ್ಟಿ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ತಿದೆ. ಪಾರ್ಟಿಯೊಳಗಿನ ಮೋಜು ಮಸ್ತಿಯ ವಿಡಿಯೋಗಳು ವೈರಲ್ ಆದ್ರೆ, ಸಿಸಿಬಿ ಅಧಿಕಾರಿಗಳ…