ಕಲಬುರಗಿ: ತಲೆ ಮೇಲೆ ಶಾಲಾ ವಾಹನ ಹರಿದು 3 ವರ್ಷದ ಬಾಲಕಿ ದುರ್ಮರಣ

ಕಲಬುರಗಿ: ತಲೆ ಮೇಲೆ ಶಾಲಾ ವಾಹನ ಹರಿದ ಪರಿಣಾಮ 3 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರತಾಲೂಕಿನ…

ಬೆಂಗಳೂರಿನಲ್ಲಿ ಮೊಟ್ಟ ಮೊದಲ ಬಾರಿಗೆ ಕೇಂದ್ರದ ನಾಲ್ವರು ಜಿಎಸ್​ಟಿ ಅಧಿಕಾರಿಗಳ ಬಂಧನ

ಬೆಂಗಳೂರು, ಸೆಪ್ಟೆಂಬರ್​ 11: ಕೇಸ್​ವೊಂದನ್ನು ಮುಚ್ಚಿಹಾಕಲು 1.5 ಕೋಟಿ ರೂ. ಹಣ ಪಡೆದಿದ್ದ ಕೇಂದ್ರದ ನಾಲ್ವರು ಜಿಎಸ್​​ಟಿ ಅಧಿಕಾರಿಗಳನ್ನು ಸಿಸಿಬಿ ಪೊಲೀಸರು ಮೊಟ್ಟ ಮೊದಲ…

ಗೋಕರ್ಣ ಬೀಚ್‌ನಲ್ಲಿ ಮುಳುಗಿ ಬೆಂಗ್ಳೂರಿನ ಯುವಕ ದುರ್ಮರಣ – ಐವರು ಅಸ್ವಸ್ಥ

ಕಾರವಾರ: ಸಮುದ್ರದಲ್ಲಿ ಈಜಲು ತೆರಳಿದ್ದ ಬೆಂಗಳೂರು ಮೂಲದ ಪ್ರವಾಸಿಗರಲ್ಲಿ ಓರ್ವ ನೀರಿನಲ್ಲಿ ಸಿಲುಕಿ ನಾಪತ್ತೆಯಾಗಿದ್ದು, ಐವರು ಅಸ್ವಸ್ಥಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ…

ಚಿಕ್ಕಬಳ್ಳಾಪುರ: ಗಣೇಶನ ಮುಂದೆ ಡ್ಯಾನ್ಸ್​ ಮಾಡಬೇಡ ಎಂದಿದ್ದಕ್ಕೆ ಯುವಕ ಆತ್ಮಹತ್ಯೆ

ಚಿಕ್ಕಬಳ್ಳಾಪುರ, ಸೆಪ್ಟೆಂಬರ್​ 11: ಗಣೇಶನ ಮುಂದೆ ಡ್ಯಾನ್ಸ್​ ಮಾಡಬೇಡ ಎಂದಿದ್ದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಚಿಕ್ಕಪ್ಯಾಯಲಗುರ್ಕಿ ಗ್ರಾಮದಲ್ಲಿ ನಡೆದಿದೆ.…

ಮೈಸೂರು: ಕಲುಷಿತ ನೀರು ಸೇವಿಸಿ ಓರ್ವ ಸಾವು, 12 ಜನ ಅಸ್ವಸ್ಥ

ಮೈಸೂರು, ಸೆಪ್ಟೆಂಬರ್​ 11: ಕಲುಷಿತ ನೀರು ಸೇವಿಸಿ 12 ಜನ ವಾಂತಿ, ‌ಭೇದಿಯಿಂದ ಅಸ್ವಸ್ಥರಾಗಿದ್ದು, ಓರ್ವ ಮೃತಪಟ್ಟಿರುವ ಘಟನೆ ಸಾಲಿಗ್ರಾಮ ತಾಲೂಕಿನ ಬೆಟ್ಟಹಳ್ಳಿ…

ಜೋಗಕ್ಕೆ ಹೋಗುವ ಪ್ರವಾಸಿಗರೇ ಎಚ್ಚರವಾಗಿರಿ – ರಸ್ತೆಯಲ್ಲೇ ಹಸುವನ್ನು ಬೇಟೆಯಾಡಿದ ಕರಿ ಚಿರತೆ

ಶಿವಮೊಗ್ಗ: ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರೇ ಎಚ್ಚರವಾಗಿರಿ. ಜೋಗ ಜಲಪಾತಕ್ಕೆ ಹೋಗುವ ರಸ್ತೆಯಲ್ಲೇ ಕರಿ ಚಿರತೆಯೊಂದು ಹಸುವನ್ನು ಬೇಟೆಯಾಡಿದೆ.…

ನಕಲಿ ಹಕ್ಕುಪತ್ರ ಜಾಲ ಭೇದಿಸಿದ ಹೊಸನಗರ ತಹಶೀಲ್ದಾರ್; ತಾಲೂಕು ಕಛೇರಿ, ನ್ಯಾಯಾಲಯ ಸೇರಿ 48 ವಿವಿಧ ನಕಲಿ ಸೀಲ್ ಪತ್ತೆ

ಶಿವಮೊಗ್ಗ, ಸೆ.10: ಜಿಲ್ಲೆಯ ಹೊಸನಗರ ತಾಲೂಕಿನ ಜಯನಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್.ಗುಡ್ಡೆಕೊಪ್ಪದಲ್ಲಿ ನಕಲಿ ದಾಖಲೆ ಸೃಷ್ಠಿಸುತ್ತಿದ್ದ ವ್ಯಕ್ತಿಯ ಮನೆ ಮೇಲೆ…

ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಆಸ್ಪತ್ರೆಯ ಕಿಟಗಿ, ಗಾಜು ಪುಡಿ ಪುಡಿ

ವಿಜಯಪುರ, ಸೆ.10: ವೈದ್ಯನೊಬ್ಬ ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಶಿರನಾಳ ಆಯುಷ್ ಆರೋಗ್ಯ ಮಂದಿರದಲ್ಲಿ ನಡೆದಿದೆ.…

ಅದ್ಧೂರಿಯಾಗಿ ತಂಗಿ ಮದುವೆ ಮಾಡಲು ಗಾಂಜಾ ಮಾರಲು ಹೋಗಿ ಜೈಲುಪಾಲಾದ ಅಣ್ಣ!

ಬೆಂಗಳೂರು: ಅದ್ಧೂರಿಯಾಗಿ ತನ್ನ ತಂಗಿ ಮದುವೆ ಮಾಡಬೇಕೆಂದು ಗಾಂಜಾ ಮಾರಲು ಮುಂದಾಗಿದ್ದವನು ಮೊದಲ ಯತ್ನದಲ್ಲಿಯೇ ಬಾಣಸವಾಡಿ ಪೊಲೀಸರಿಗೆ ಲಾಕ್ ಆಗಿದ್ದಾನೆ. ಬಾಣಸವಾಡಿ ಪೊಲೀಸರಿಂದ…

ಸ್ಫೋಟಕ್ಕೆ ಉಗ್ರರ ಸಂಚು – ಮಲ್ಲೇಶ್ವರ ಬಿಜೆಪಿ ಕಚೇರಿಗೆ ಪೊಲೀಸ್‌ ಭದ್ರತೆ ಹೆಚ್ಚಳ

ಬೆಂಗಳೂರು: ಸುರಕ್ಷತೆ ದೃಷ್ಟಿಯಿಂದ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಗೆ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ಮಲ್ಲೇಶ್ವರ ಬಿಜೆಪಿ ಕಚೇರಿ ಸ್ಫೋಟಕ್ಕೆ ಉಗ್ರರ ಸಂಚು ರೂಪಿಸಿದ ವಿಚಾರ…