ರಾಮನಗರ: ರಸ್ತೆ ಅಪಘಾತದಲ್ಲಿ ಮೂವರು ಸಾವು

ರಾಮನಗರ ಸೆಪ್ಟೆಂಬರ್​ 06: ರಾಮನಗರ ತಾಲೂಕಿನ ಮಾಯಗಾನಹಳ್ಳಿ ಗ್ರಾಮದ ಬಳಿ ಬೈಕ್‌ಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುರುಮೂರ್ತಿ (39),…

ಕರ್ನಾಟಕದ ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 12ರವರೆಗೂ ಮಳೆ

ಕರ್ನಾಟಕದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 12ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ,…

ಪ್ರೋ ಕಬಡ್ಡಿ ಪಂದ್ಯಾವಳಿಗೆ ಕನ್ನಡದ ಬ್ರ್ಯಾಂಡ್‌ ‘ನಂದಿನಿ’ ಪ್ರಾಯೋಜಕತ್ವ

ಬೆಂಗಳೂರು: ಪ್ರೋ ಕಬಡ್ಡಿ ಪಂದ್ಯಾವಳಿಗೆ ಕರ್ನಾಟಕ ಹಾಲು ಮಹಾಮಂಡಳದ ನಂದಿನಿ ಬ್ರ್ಯಾಂಡ್‌ ಸೆಂಟ್ರಲ್‌ ಪ್ರಾಯೋಜಕತ್ವ ವಹಿಸಲು ಮುಂದಾಗಿದೆ. ಪ್ರೋ ಕಬಡ್ಡಿ ಜೊತೆಗೆ ಇಂಡಿಯನ್‌…

ಬಹುದೊಡ್ಡ ಕಳ್ಳತನ ಪ್ರಕರಣ ಭೇದಿಸಿದ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸರು

ಹುಬ್ಬಳ್ಳಿ, ಸೆ.05: ಬಹುದೊಡ್ಡ ಕಳ್ಳತನ ಪ್ರಕರಣವನ್ನ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸರು ಭೇದಿಸಿದ್ದಾರೆ. ಜುಲೈ 15 ರಂದು  ಹುಬ್ಬಳ್ಳಿಯ ಕೇಶ್ವಾಪುರ ಠಾಣೆ ವ್ಯಾಪ್ತಿಯ ಶ್ರೀ…

ನೀರಿನಲ್ಲಿ ಕೊಚ್ಚಿ ಹೋದ ಬೈಕ್‌ ಸವಾರ ಶವವಾಗಿ ಪತ್ತೆ

ಗದಗ: ಬೈಕ್ ಸವಾರ ಹಳ್ಳದ ಸೇತುವೆ ರಸ್ತೆ ದಾಟುವ ವೇಳೆ ನೀರಿನಲ್ಲಿ ಕೊಚ್ಚಿಹೋದವನು ಶವವಾಗಿ ಪತ್ತೆವಾಗಿ ಪತ್ತೆಯಾಗಿದ್ದಾನೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ…

ಸ್ಕೂಲ್‌ ಬಸ್‌-ಸಾರಿಗೆ ಬಸ್‌ ಡಿಕ್ಕಿ; ಡೆಡ್ಲಿ ಆ್ಯಕ್ಸಿಡೆಂಟ್‌ಗೆ ಮಕ್ಕಳಿಬ್ಬರು ಬಲಿ, ತುಂಡಾಯ್ತು ಮಕ್ಕಳ ಕಾಲುಗಳು

ರಾಯಚೂರು: ಸ್ಕೂಲ್ ಬಸ್ ಮತ್ತು ಸಾರಿಗೆ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಶಾಲಾ ಮಕ್ಕಳು ದಾರುಣವಾಗಿ ಮೃತಪಟ್ಟಿದ್ದಾರೆ. ಒಂದನೇ ತರಗತಿ ವಿದ್ಯಾರ್ಥಿ…

ಶಿವಮೊಗ್ಗದಲ್ಲಿ ಜ್ಯೂಸ್‌ ಬಾಟೆಲ್‌ನ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ಉಸಿರುಗಟ್ಟಿ ಸಾವು

ಶಿವಮೊಗ್ಗ : ಜ್ಯೂಸ್ ಬಾಟಲ್ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ಮೃತಪಟ್ಟಿರುವ ದಾರುಣ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮನೆಯಲ್ಲಿ ಆಟವಾಡುವ ವೇಳೆ…

ಮಲಗಿದ್ದವನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ ಕಟುಕ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮಮದಾಪುರ ಗ್ರಾಮದಲ್ಲಿ, ಹೊಲದ ಸೀಮೆಯ ವಿಚಾರಕ್ಕೆ ಕೊಲೆಮಾಡಿರುವ ಘಟನೆ ನಡೆದಿದೆ. ಬೀರಸಿದ್ದೇಶ್ವರ ದೇವಸ್ಥಾನದ ಕಟ್ಟೆಯ ಮೇಲೆ…

ಭೂಗತ ಪಾತಕಿ, ಶಾರ್ಪ್​ಶೂಟರ್ ಬಚ್ಚಾಖಾನ್ ಅರೆಸ್ಟ್: ಇವನ ಹಿಸ್ಟರಿ ಭಯಾನಕ

ಹುಬ್ಬಳ್ಳಿ, ಸೆಪ್ಟೆಂಬರ್​ 04: ಭೂಗತ ಪಾತಕಿ, ಶಾರ್ಪ್​ಶೂಟರ್ ಬಚ್ಚಾಖಾನ್​ ನನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಉದ್ಯಮಿ ಕೊಲೆ ಸೇರಿ 3 ಪ್ರಕರಣಗಳ…

ದೂರವಾಣಿಯಲ್ಲಿ ಮಾತನಾಡುತ್ತ ಹೃದಯಾಘಾತದಿಂದ ಸಾವನ್ನಪ್ಪಿದ ಯುವಕ

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದ ರಾಮಪ್ಪ ಹೋಸಲ್ಕಾರ ಎಂಬ 31 ವರ್ಷದ ವ್ಯಕ್ತಿ ಹೃದಯಾಘಾತವಾಗಿ ಸಾವನ್ನಪ್ಪಿದ್ದಾನೆ. ಸೆಪ್ಟೆಂಬರ್ 5ರಂದು…