ಸತತ ಮಳೆಗೆ ಗೋಡೆ ಕುಸಿದು ವೃದ್ಧ ಸಾ***

ದಾವಣಗೆರೆ: ಸತತ ಮಳೆಗೆ ಗೋಡೆ ಕುಸಿದು ವೃದ್ಧ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ನಡೆದಿದೆ. ಮೃತ ವೃದ್ಧನನ್ನು ಸಂತೆಬೆನ್ನೂರು ನಿವಾಸಿ…

ಕೌಟುಂಬಿಕ ಕಲಹ; ಮಗುವಿನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಬೆಳಗಾವಿ, ಅ.01: ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಗನೂರ ಗ್ರಾಮದಲ್ಲಿ 17 ತಿಂಗಳ ಮಗುವಿನೊಂದಿಗೆ ತಾಯಿ ಬಾವಿಗೆ ಹಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಾಯತ್ರಿ ವಾಗಮೋರೆ(26), ಮಗು…

ಕಾರವಾರದಲ್ಲಿ ಮನೆಯಲ್ಲಿ ಒಬ್ಬರೇ ಇದ್ದಾಗ ಮೃತಪಟ್ಟ ಕಾಲೇಜು ಪ್ರಾಂಶುಪಾಲ- ಮೃತರ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸಹೋದರ

ಕಾರವಾರ ಸೆ.30 : ಮನೆಯಲ್ಲಿ ಒಬ್ಬರೇ ಇದ್ದಾಗ ಕಾಲೇಜು ಪ್ರಾಂಶುಪಾಲರೊಬ್ಬರು ಹಣೆಯಲ್ಲಿನ ಗಂಭೀರ ಗಾಯದಿಂದ ರಕ್ತಸ್ರಾವವಾಗಿ ಮೃತಪಟ್ಟಿದ್ದು, ಈ ಸಾವಿನ ಬಗ್ಗೆ…

ಭಾರೀ ಮಳೆಗೆ ನೀರಿನಲ್ಲಿ ಕೊಚ್ಚಿ ಹೋಗಿ ರೈತ ಸಾ**

ಬಾಗಲಕೋಟೆ : ಹುನಗುಂದ ತಾಲ್ಲೂಕಿನ ಮೂಗನೂರಿನಲ್ಲಿ ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ  ಮಲ್ಲಪ್ಪ ಶಿವಪ್ಪ ಬಸವನಾಳ(38) ಕೊಚ್ಚಿ ಹೋಗಿ ಸಾವನಪ್ಪಿದ್ದಾನೆ.…

ಗೋವಾ ಹೋಟೆಲ್ ಒಂದರಲ್ಲಿ ವಾಸ್ತವ್ಯ ಇದ್ದ ಉತ್ತರಕನ್ನಡ ಜಿಲ್ಲೆಯ ವ್ಯಕ್ತಿ ಸಾ***

ಗೋವಾ: ರಾಜ್ಯದ ಮಡಗಾವ್‌ನ ಹೋಟೆಲ್ ಒಂದರಲ್ಲಿ ವಾಸ್ತವ್ಯ ಇದ್ದ ಉತ್ತರಕನ್ನಡ ಜಿಲ್ಲೆಯ ವ್ಯಕ್ತಿ ಓರ್ವ ಹೋಟೆಲ್ ನಲ್ಲಿ ಮೃತ ಪಟ್ಟಿರುವ ಘಟನೆ…

ಈಜಲು ಹೋಗಿದ್ದ ವಿದ್ಯಾರ್ಥಿಗಳಿಬ್ಬರು ಕೆರೆಯಲ್ಲಿ ಮುಳುಗಿ ಸಾ**

ಬೈಂದೂರು : ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಬೈಂದೂರಿನಲ್ಲಿ ಸಂಭವಿಸಿದೆ. ಯೋಜನಾನಗರದ ನಾಗೇಂದ್ರ (13) ಹಾಗೂ ರೈಲ್ವೆ…

ಹೃದಯಾಘಾತದಿಂದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ನಿಧನ

ಬೆಂಗಳೂರು: ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (84)ನಿಧನ ಹೊಂದಿದ್ದಾರೆ. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣ ಸೆ.19ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.…

ದುಬೈನಲ್ಲಿ ಬಿಸಿಲಿನ ಝಳಕ್ಕೆ ಸಾವನ್ನಪ್ಪಿದ ಕುಂದಾಪುರ ಮೂಲದ ಯುವಕ

ಉಡುಪಿ, ಸೆಪ್ಟೆಂಬರ್​ 16: ದುಬೈನಲ್ಲಿ ವಾಸವಾಗಿದ್ದ ಕುಂದಾಪುರದ ಮೂಲದ ಯುವಕ ಬಿಸಿಲಿನ ಝಳ ತಾಳಲಾರದೆ ಮೃತಪಟ್ಟಿದ್ದಾರೆ. ಕುಂದಾಪುರದ ವಿಠಲವಾಡಿ ನಿವಾಸಿ ಯುವಕ ಶಾನ್‌…

ತುಮಕೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ದುರ್ಘಟನೆ: ತಂದೆ, ಮಗ ಸೇರಿ ಮೂವರು ಸಾವು

ತುಮಕೂರು, ಸೆಪ್ಟೆಂಬರ್​ 15: ಗಣೇಶ ವಿಸರ್ಜನೆ ವೇಳೆ ತಂದೆ, ಮಗ ಸೇರಿ ಮೂವರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾರಸಂದ್ರ ಗ್ರಾಮ…

ಯಾದಗಿರಿ ಪಿಎಸ್​ಐ ಅನುಮಾನಸ್ಪದವಾಗಿ ಸಾವು: ಕಾಂಗ್ರೆಸ್​ ಶಾಸಕನ ವಿರುದ್ಧ ದೂರು

ಯಾದಗಿರಿ, ಆಗಸ್ಟ್​​ 03: ಯಾದಗಿರಿ ಸೈಬರ್ ಕ್ರೈಮ್ ಠಾಣೆಯ ಪಿಎಸ್ಐ ಪರಶುರಾಮ(34) ಅನುಮಾನಸ್ಪದವಾಗಿ ಮೃತಪಟ್ಟಿದ್ದಾರೆ. ಪಿಎಸ್​ಐ ಪರಶುರಾಮ ಕಳೆದ ಮೂರು ವರ್ಷಗಳಿಂದ ಯಾದಗಿರಿಯಲ್ಲಿ…